ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ‘ಇಂಡಿ ಲಿಂಬೆ’ಗೆ ಭೌಗೋಳಿಕ ಮಾನ್ಯತೆ: ರೈತರಿಗೆ ಆಗುವ ಲಾಭಗಳೇನು?

Published 23 ಅಕ್ಟೋಬರ್ 2023, 12:56 IST
Last Updated 23 ಅಕ್ಟೋಬರ್ 2023, 12:56 IST
ಅಕ್ಷರ ಗಾತ್ರ

ಕಲಬುರ್ಗಿಯ ತೊಗರಿ, ನಂಜನಗೂಡು ರಸಬಾಳೆ, ಕೊಡಗಿನ ಕಿತ್ತಳೆಯ ನಂತರ ಇದೀಗ ವಿಜಯಪುರದ ಕಾಗ್ಜಿ ಲಿಂಬೆ ಭಾರತ ಸರ್ಕಾರದಿಂದ ಭೌಗೋಳಿಕ ಮಾನ್ಯತೆ ಅಥವಾ ಜಿಐ ಟ್ಯಾಗ್‌ ಪಡೆದುಕೊಂಡಿದೆ. ಈ ಮೂಲಕ ಅಸ್ಸಾಂ ಲಿಂಬೆಯ ಬಳಿಕ ‘ಜಿಐ ಟ್ಯಾಗ್‌’ ಪಡೆದುಕೊಂಡ ಎರಡನೇ ಲಿಂಬೆ ತಳಿ ಎಂಬ ಹೆಗ್ಗಳಿಕೆಗೆ ‘ಇಂಡಿ ಲಿಂಬೆ‘ ಪಾತ್ರವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT