ಅಪ್ಪಾಜಿ.. ಇಂದು ನಿಮ್ಮ 10ನೇ ಪುಣ್ಯಸ್ಮರಣೆ! ಆದ್ರೆ ಮರೆತವರಿಗೆ ಮಾತ್ರ ಸ್ಮರಣೆ. ನೀವು ನಮ್ಮೆದೆಯ ನಂದಾದೀಪ. ಈ 10 ವರ್ಷದಲ್ಲಿ ಒಂದೇ ಒಂದು ದಿನವೂ ಈ ನಾಡು, ಚಿತ್ರರಂಗ, ನಿಮ್ಮ ಅಭಿಮಾನಿಗಳು ಮತ್ತು ನಾನು ನಿಮ್ಮನ್ನು ಮರೆತೇ ಇಲ್ಲ. ನಿಮ್ಮ ಹೆಸರು ಅತ್ಯಂತ ಪ್ರಕಾಶಮಾನವಾಗಿ ಬೆಳಗುತ್ತಲೇ ಇದೆ. ಆ ಬೆಳಕು ಎಲ್ಲರಿಗೂ ದಾರಿದೀಪವಾಗಿದೆ. pic.twitter.com/wTQqhH1hoo
Dr. Rajkumar is Dr. Rajkumar, but as a child I loved Vishnuvardhan more than anybody else, may be because of the impact he made on middle class families through his movies. ಸಾಹಸಸಿಂಹ, ಅಭಿನವ ಭಾರ್ಗವ ಡಾ. ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ. ಮತ್ತೆ ಹುಟ್ಟಿ ಬನ್ನಿ ದಾದ! 🙏#Vishnuvardhan