ಕನ್ನಡದ ಪ್ರತಿಭಾವಂತ ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಸಮಾಧಿ ನಿರಂತರ ವಿವಾದದಲ್ಲಿ ಸಿಲುಕಿಕೊಂಡಿದ್ದು ನಿಜಕ್ಕೂ ಬೇಸರದ ಸಂಗತಿ.
ವಿಷ್ಣು ಅವರ ಹಾಗೂ ಹಿರಿಯ ನಟ ಟಿ ಎನ್ ಬಾಲಕೃಷ್ಣ ಅವರ ಸಮಾಧಿ ಸ್ಥಳಗಳು ಸ್ಮಾರಕಗಳಾಗಿ ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ಶೀಘ್ರ ನಿರ್ಮಾಣವಾಗಲಿ. ಅರಣ್ಯ ಭೂಮಿ ಎಂದು ಸದ್ಯ ಅಭಿಮಾನ್ ಸ್ಟುಡಿಯೋ… pic.twitter.com/EQYBiYSO2J