1. ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಕಾಂಗ್ರೆಸ್ ನ ಚುನಾವಣೆಯ ಖರ್ಚಿಗಾಗಿ, ಕರ್ನಾಟಕದ ಮಹರ್ಷಿ ವಾಲ್ಮೀಕಿ ನಿಗಮದ ₹187 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡ ಹಗರಣವನ್ನು ಇಡಿ ಬಯಲು ಮಾಡಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆ ಹೊರತು ಬೇರೆ ಯಾವುದೇ ಕ್ರಮಗಳನ್ನು ನಿಮ್ಮ ಸರ್ಕಾರ… pic.twitter.com/bdNx7FfCwJ