ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ @RahulGandhi ಅವರ ಬಳಿ ಸಾಕ್ಷಿ ಇದೆ. ಹಾಗಾಗಿ ಅವರು ಆಗಸ್ಟ್ 05ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡು, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. #ಮಾಧ್ಯಮಹೇಳಿಕೆ#Bangalore