‘ಪ್ರಜಾವಾಣಿ’ ಅಮೃತ ಮಹೋತ್ಸವದ ಅಂಗವಾಗಿ ತುಮಕೂರಿನಲ್ಲಿ ಶನಿವಾರ ವಾಕಥಾನ್ ನಡೆಯಿತು. ಜಿಲ್ಲಾಧಿಕಾರಿ ವೈಎಸ್ ಪಾಟೀಲ ಹಸಿರು ನಿಶಾನೆ ತೋರಿದರು. ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ವಾಕಥಾನ್ ಆಯೋಜಿಸಲಾಗಿತ್ತು. #Prajavani Prajavani@75 #Tumakuru#Walkathonpic.twitter.com/HWVUChi18f