ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಕ್ತಿಗೆ ಚಾಲನೆ: ಬಸ್‌ ಪ್ರಯಾಣ ಫ್ರೀ - ರಾಜ್ಯದೆಲ್ಲೆಡೆ ಮಹಿಳೆಯರ ಸಡಗರ

Published 11 ಜೂನ್ 2023, 13:06 IST
Last Updated 11 ಜೂನ್ 2023, 13:06 IST
ಅಕ್ಷರ ಗಾತ್ರ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮತ್ತು ಬಹು ನಿರೀಕ್ಷೆಯ ‘ಶಕ್ತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಈ ಯೋಜನೆಯಡಿ ವಿದ್ಯಾರ್ಥಿನಿಯರೂ ಸೇರಿದಂತೆ ರಾಜ್ಯದ ಎಲ್ಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ (ಐಷಾರಾಮಿ/ಎಸಿ, ನಾನ್‌ಎಸಿ ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT