ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇಣೂರು ಭಗವಾನ್‌ ಬಾಹುಬಲಿಗೆ ಮಹಾಮಜ್ಜನ ಸೊಬಗು

Published 24 ಫೆಬ್ರುವರಿ 2024, 13:47 IST
Last Updated 24 ಫೆಬ್ರುವರಿ 2024, 13:47 IST
ಅಕ್ಷರ ಗಾತ್ರ

ವೇಣೂರಿನ ಬಾಹುಬಲಿ ಮೂರ್ತಿಗೆ ಈ ಶತಮಾನದ ಮೂರನೇ ಮಹಾಮಸ್ತಕಾಭಿಷೇಕ ಮಾರ್ಚ್‌ 1ರವರೆಗೆ ನಡೆಯಲಿದೆ. ಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ, ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ.ಪದ್ಮಪ್ರಸಾದ ಅಜಿಲ ಮತ್ತು ಅವರ ಪರಿವಾರದವರು ಮೊದಲ ಸೇವಾಕರ್ತರಾಗಿ ಅಭಿಷೇಕ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT