ಶುಕ್ರವಾರ, 27 ಫೆಬ್ರುವರಿ 2026
×
ADVERTISEMENT

ನಮ್ಮದೇ ನೈಜ ಜೆಡಿಎಸ್‌, ‘ಇಂಡಿಯಾ' ಮೈತ್ರಿಕೂಟಕ್ಕೆ ಬೆಂಬಲ: ಸಿ.ಎಂ. ಇಬ್ರಾಹಿಂ

Published : 16 ಅಕ್ಟೋಬರ್ 2023, 14:11 IST
Last Updated : 16 ಅಕ್ಟೋಬರ್ 2023, 14:11 IST
ADVERTISEMENT
ಫಾಲೋ ಮಾಡಿ
Comments
ಕುಮಾರಸ್ವಾಮಿ ಭಾವಚಿತ್ರಕ್ಕೆ ಕೊಕ್‌
ಸಿ.ಎಂ. ಇಬ್ರಾಹಿಂ ನಡೆಸಿದ ಚಿಂತನ–ಮಂಥನ ಸಭೆಯ ಬ್ಯಾನರ್‌ನಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರ ಭಾವಚಿತ್ರ ಇರಲಿಲ್ಲ. ಇಬ್ರಾಹಿಂ ಮತ್ತು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡರ ಭಾವಚಿತ್ರಗಳನ್ನು ಮಾತ್ರ ಬ್ಯಾನರ್‌ನಲ್ಲಿ ಮುದ್ರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT