ಈ ದಿನದ #ಹವಾಮಾನ ಭವಿಷ್ಯ: #ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯುವ ಸಾಧ್ಯತೆಯಿದ್ದು, ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ, ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕಿಂತ 3 ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಮುನ್ಸೂಚನೆ ಇದೆ. #KSNDMC
— Karnataka State Natural Disaster Monitoring Centre (@KarnatakaSNDMC) January 24, 2026