ಶುಕ್ರವಾರ, 5 ಡಿಸೆಂಬರ್ 2025
×
ADVERTISEMENT
ADVERTISEMENT

ರಾಜ್ಯದಲ್ಲಿ ಮೋಡ ಕವಿದ ವಾತಾವರಣ: ಚಿತ್ರಗಳು ಇಲ್ಲಿವೆ..

Published : 5 ಡಿಸೆಂಬರ್ 2025, 15:23 IST
Last Updated : 5 ಡಿಸೆಂಬರ್ 2025, 15:23 IST
ಫಾಲೋ ಮಾಡಿ
Comments
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಹಗುರ ಮಳೆಯಾಗಿದೆ

ಪ್ರಜಾವಾಣಿ ಚಿತ್ರ

ADVERTISEMENT
ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್‌ ಸಾಮಾನ್ಯವಾಗಿತ್ತು.

ಕರಾವಳಿ ತೀರದಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ. ಮೀನುಗಾರರಿಗೆ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚನೆ

ಕರಾವಳಿ ಕರ್ನಾಟಕದ ಮತ್ತು ಒಳನಾಡಿನ ಕೆಲವು ಸ್ಥಳಗಳಲ್ಲಿ ತುಂತುರು ಮಳೆಯಾಗಿದೆ.

ಉತ್ತರ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್‌ ದುರ್ಬಲವಾಗಿತ್ತು.

ಬೀದರ್‌ನಲ್ಲಿ ಅತಿ ಕನಿಷ್ಠ ತಾಪಮಾನ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT