ಕಲಬುರ್ಗಿ: ಆರು ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರನ್ನಾಗಿ ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರನ್ನಾಗಿ ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಅವರನ್ನು ನೇಮಕಗೊಳಿಸಲಾಗಿದೆ.

ಅಭಿವೃದ್ಧಿ ಮಂಡಳಿಗೆ ಕ್ಯಾಬಿನೆಟ್ ದರ್ಜೆಯ ಸಚಿವರನ್ನು ನೇಮಕ ಮಾಡುವುದು ವಾಡಿಕೆ. ಆದರೆ, ಮಂಡಳಿ ಬೈಲಾಕ್ಕೆ ತಿದ್ದುಪಡಿ ಮೂಲಕ ಶಾಸಕರನ್ನು ಅಧ್ಯಕ್ಷರಾಗಿ ನೇಮಕ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.