ದಶಕದ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈಗ ಸಚಿವರಾಗಿರುವ ಇಬ್ಬರೂ ಸೇರಿ ಮೂವರು ಸಚಿವರು ರಾಜೀನಾಮೆ ಕೊಟ್ಟ ಪ್ರಸಂಗ ನಡೆದಿತ್ತು. ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದಾಗಲೇ ಲೈಂಗಿಕ ದೃಶ್ಯಾವಳಿಯನ್ನು ನೋಡಿದ ಆರೋಪಕ್ಕೆ ಇವರು ಗುರಿಯಾಗಿದ್ದರು. ಸಚಿವ ಸ್ಥಾನಕ್ಕೆ ಕುತ್ತು ತಂದ ಈ ದೃಶ್ಯಾವಳಿ ಯಾರ ಮೊಬೈಲ್‌ನಿಂದ ಬಂದಿತ್ತು, ಅದರ ವಾರಸುದಾರರು ಯಾರು? ನೋಡಿ ಈ ವಾರದ ರಾಜಕೀಯ ರಸಪ್ರಸಂಗ.

ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani

ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ

ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net

ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani

ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.