ಕಾರಣವೇನು @siddaramaiah ನವರೇ ? ನಿಮ್ಮ "ಸಯಾಮಿ" ಯಂತೆ ಸದಾ ಅಂಟಿಕೊಂಡೇ ಇರುತ್ತಿದ್ದ ಕೆ.ಗೋವಿಂದರಾಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸಿದ್ದೇಕೆ ? - ಗೋವಿಂದರಾಜ್ ಕೊಟ್ಟ ಸಲಹೆ ಆಧರಿಸಿ ಈ ಕಾರ್ಯಕ್ರಮ ನಡೆದಿದೆ ಎಂದಾದರೆ ಅದಕ್ಕೆ ನೀವೇ ಹೊಣೆಗಾರರಾಗುತ್ತೀರಿ ಎಂಬ ಭಯಕ್ಕಾ ? 1/6
— Sunil Kumar Karkala (@karkalasunil) June 8, 2025