ಕೆಪಿಎಸ್ಸಿ ಪರೀಕ್ಷೆ ಇಂಗ್ಲಿಷ್ ಮಾಧ್ಯಮದಲ್ಲೇಕೆ? ಕನ್ನಡದಲ್ಲೇ ಇನ್ನು ಮಂದೆ ಪರೀಕ್ಷೆ ನಡೆಯಲಿ
ಭ್ರಷ್ಟಾಚಾರದಲ್ಲಿ ಮುಳುಗಿಹೋಗಿರುವ ಕೆಪಿಎಸ್ಸಿ ಸುಧಾರಣೆಗೆ ರಾಜ್ಯ ಸರ್ಕಾರ ಕೆಪಿಎಸ್ಸಿ ಕಾಯ್ದೆಗೆ ತಿದ್ದುಪಡಿ ತರಲು ಯತ್ನಿಸುತ್ತಿದೆ ಎಂಬ ಮಾಹಿತಿ ಇದೆ. ಇದು ಕೂಡಲೇ ಆಗಬೇಕಾಗಿರುವ ಕೆಲಸ. ಪ್ರತಿ ಬಾರಿಯೂ ಕೆಪಿಎಸ್ಸಿ ಪರೀಕ್ಷೆ ನಡೆದಾಗಲೂ…
— ನಾರಾಯಣಗೌಡ್ರು.ಟಿ.ಎ | Narayanagowdru T.A. (@narayanagowdru) March 5, 2025