ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಠ್ಯಪುಸ್ತಕ ಪರಿಷ್ಕರಣೆ | ಪಕ್ಷದ ಸಿದ್ದಾಂತ ಹೇರುವುದಿಲ್ಲ: ಸಚಿವ ಮಧು ಬಂಗಾರಪ್ಪ

Published 15 ಜುಲೈ 2023, 11:05 IST
Last Updated 15 ಜುಲೈ 2023, 11:05 IST
ಅಕ್ಷರ ಗಾತ್ರ

ಸಾಗರ: ಪಠ್ಯಪುಸ್ತಕ ಪರಿಷ್ಕರಣೆ ವಿಷಯದಲ್ಲಿ ತಜ್ಞರ ಸಲಹೆ ಪಡೆದು ಮುಂದುವರೆಯಲಾಗುತ್ತಿದೆ. ಯಾವುದೇ ಪಕ್ಷದ ಸಿದ್ದಾಂತವನ್ನು ಪಠ್ಯದ ಮೇಲೆ ಹೇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟ ಪಡಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಿಕ್ಣಣ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ತರುವುದಿದ್ದರೂ ತಜ್ಞರ ಸಲಹೆ ಪಡದೆ ಮುಂದುವರೆಯುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಕೊರತೆ ಇರುವ ಶಿಕ್ಷಕರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗವುದು.ಅತಿಥಿ ಉಪನ್ಯಾಸಕರ ನೇಮಕಾತಿಗೆ ನ್ಯಾಯಾಲಯದ ನಿರ್ದೇಶನದಂತೆ ಪ್ರಕ್ರಿಯೆ ನಡೆಸಲಾಗುವುದು ಎಂದು ಅವರು ತಿಳಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT