ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗುವೆ: ಕುಮಾರಸ್ವಾಮಿ

Published 18 ಜನವರಿ 2024, 10:07 IST
Last Updated 18 ಜನವರಿ 2024, 10:07 IST
ಅಕ್ಷರ ಗಾತ್ರ

ನವದೆಹಲಿ: ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಾನು ಕುಟುಂಬ ಸಮೇತ ಅಯೋಧ್ಯಗೆ ಹೋಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಇಡೀ ದೇಶವೇ ಹಬ್ಬದ ಸಂಭ್ರಮದಲ್ಲಿದೆ, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕಾತುರನಾಗಿದ್ದೇನೆ ಎಂದು ಅವರು ಹೇಳಿದರು.

ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ದೇವೇಗೌಡರು ಕೂಡ ಭಾಗಿಯಾಗುತ್ತಾರೆ. ನಮಗೆಲ್ಲರಿಗೂ ಆಹ್ವಾನ ಬಂದಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT