ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿಯಲ್ಲಿ ನಾಲ್ವರು ಮಕ್ಕಳನ್ನು ಹಡೆದ ಮಹಾತಾಯಿ

Last Updated 30 ನವೆಂಬರ್ 2019, 14:08 IST
ಅಕ್ಷರ ಗಾತ್ರ

ಶಿರಸಿ: ಇಲ್ಲಿನ ಕೌಮುದಿ ನರ್ಸಿಂಗ್‌ಹೋಂನಲ್ಲಿ, ಶಿರಸಿಯ 28 ವರ್ಷದ ಮಹಿಳೆಯೊಬ್ಬರು ಶನಿವಾರ ನಾಲ್ವರುಮಕ್ಕಳಿಗೆ ಜನ್ಮ ನೀಡಿದ್ದಾರೆ. ಇದು ಅವರಚೊಚ್ಚಲಹೆರಿಗೆಯಾಗಿದೆ.

ಎರಡು ಹೆಣ್ಣು ಹಾಗೂ ಒಂದು ಗಂಡು ಮಗು ಆರೋಗ್ಯವಾಗಿದ್ದು, ಇನ್ನೊಂದು ಮಗು ಹೊಟ್ಟೆಯಲ್ಲಿರುವಾಗಲೇ ಮೃತಪಟ್ಟಿದೆ. ಮೂವರು ಮಕ್ಕಳಿಗೆ ಹಾಗೂ ತಾಯಿಗೆ ಹೆಚ್ಚಿನ ಆರೈಕೆ ಮಾಡಲಾಗುತ್ತಿದೆ.

‘ನಮ್ಮ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳ ಜನನ ಹಲವು ಬಾರಿಯಾಗಿದೆ. ಆದರೆ, ನಾಲ್ವರು ಮಕ್ಕಳ ಜನನ ಆಗಿರುವುದು ಇದೇ ಮೊದಲು’ ಎಂದು ಹೆರಿಗೆ ಮಾಡಿಸಿರುವ ಡಾ.ಜಿ.ಎಂ.ಹೆಗಡೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT