ಮಹಿಳಾ ಹಕ್ಕು, ಶಿಕ್ಷಣ ಮತ್ತು ಉದ್ಯೋಗದ ಹಕ್ಕು ಎಂಬ ವಿಷಯ ಕುರಿತು ‘ಸಂವಿಧಾನವೇ ಬೆಳಕು’ ಎಂಬ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ಡ್ ಮತ್ತು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಪರಿಣಿತರು ವಿಷಯದ ಕುರಿತು ಮಾತನಾಡಿದರು.= ಲೇಖಕಿಯರಾದ ವಿನಯಾ ಒಕ್ಕುಂದ, ಸುನಂದಾ ಕಡಮೆ, ಹೈಕೋರ್ಟ್ ಧಾರವಾಡ ಪೀಠದ ವಕೀಲ ವಿಶ್ವನಾಥ ಬಿಚಗತ್ತಿ, ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ಜಿ.ಬಿ.ಗೌಡಪ್ಪಗೋಳ ಅವರು ಸಂವಾದದಲ್ಲಿ ಪಾಲ್ಗೊಂಡಿದ್ದರು. ಸಾಮಾಜಿಕ ಕಾರ್ಯಕರ್ತೆ ಇಸಾಬೆಲ್ಲಾ ಕ್ಸೇವಿಯರ್ ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.