ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ವಂಡರ್‌ಲಾ ರೆಸಾರ್ಟ್‌ ಪುನರಾರಂಭ: ವಿಶೇಷ ರಿಯಾಯಿತಿ ಪ್ರಕಟ

Last Updated 4 ಜುಲೈ 2021, 20:14 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದ ವಂಡರ್‌ಲಾ ಅಮ್ಯೂಸ್‌ಮೆಂಟ್‌ ಪಾರ್ಕ್‌ ಸಮೀಪವಿರುವವಂಡರ್‌ಲಾ ಹೋಟೆಲ್‌ ಹಾಗೂ ರೆಸಾರ್ಟ್‌ ಸೋಮವಾರದಿಂದ (ಜು.5) ಪುನರಾರಂಭವಾಗಲಿವೆ’ ಎಂದು ವಂಡರ್‌ಲಾ ಹಾಲಿಡೇಸ್‌ ಭಾನುವಾರ ತಿಳಿಸಿದೆ.

‘ಬೆಂಗಳೂರು–ಮೈಸೂರು ರಸ್ತೆಯಲ್ಲಿರುವ ವಂಡರ್‌ಲಾ ರೆಸಾರ್ಟ್‌ ಶೇ 50ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯಾರಂಭವಾಗಲಿದೆ. ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ ವಿಶೇಷ ರಿಯಾಯಿತಿಗಳನ್ನೂ ಪ್ರಕಟಿಸಲಾಗಿದೆ.

ಲಾಕ್‌ಡೌನ್‌ ನಿಯಮಾವಳಿ ಹಿನ್ನೆಲೆಯಲ್ಲಿ ಅಮ್ಯೂಸ್‌ಮೆಂಟ್‌ ಪಾರ್ಕ್‌ಗಳನ್ನು ತೆರೆಯದಿರಲು ನಿರ್ಧರಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT