ಬೆಂಗಳೂರು: ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ 31ರವರೆಗೆ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಮನೆಯಿಂದ ಕೆಲಸ ನಿರ್ವಹಿಸುವಂತೆ (ವರ್ಕ್ ಫ್ರಂ ಹೋಮ್) ಶಿಕ್ಷಣ ಇಲಾಖೆ ಸೂಚಿಸಿದೆ.

ಎಸ್‌ಎಸ್ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯಕ್ಕೆ ಮತ್ತು ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಬಿಟ್ಟು ಉಳಿದ ಎಲ್ಲರಿಗೆ (ಶಿಕ್ಷಕರು, ಬೋಧಕೇತರರು, ಸಂಶೋಧಕರು, ಗುತ್ತಿಗೆ, ಗೌರವ ಶಿಕ್ಷಕರು) ಈ ಆದೇಶ ಅನ್ವಯ ಆಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.