ಬೆಂಗಳೂರು: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪೋಸ್ಟ್ ಮೂಲಕ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.
.Yatnal Expelled: ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ 6 ವರ್ಷ ಉಚ್ಚಾಟನೆ.
ಈಗ 'ಸಂತೋಷ' ವಾಯಿತೇ? ಆ ‘ಜೀ’ ಈ ’ಜೀ’ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್! ಎಂದು ಪೋಸ್ಟ್ ಒಂದರಲ್ಲಿ ಕಾಂಗ್ರೆಸ್ ಬರೆದುಕೊಂಡಿದೆ.

‘ನಾಗಪುರದ ಬಿಜೆಪಿಯನ್ನು ಸೋಲಿಸಿದ ಕರ್ನಾಟಕ ಬಿಜೆಪಿ! ಇಂದು ಇಲಿಯಾದ ಯತ್ನಾಳ್’ ಎಂದು ಇನ್ನೊಂದು ಪೋಸ್ಟ್ನಲ್ಲಿ ಬರೆದುಕೊಂಡಿದೆ.
.ಸತ್ಯವಂತರಿಗೆ ಕಾಲವಲ್ಲ… ದಾಸರ ಪದ ಉಲ್ಲೇಖಿಸಿ BJP ಹೈಕಮಾಂಡ್ಗೆ ಯತ್ನಾಳ ತಿರುಗೇಟು.
‘ಹಿಂದೂ ಹುಲಿ ಇಲಿಯಾದ ಕಥೆ… ಯತ್ನಾಳ್ಗೆ ಬಿಲ ತೋಡಿ ಮಣ್ಣು ಮುಚ್ಚಿದ ವಿಜಯೇಂದ್ರ. ಭ್ರಷ್ಟ ಅಪ್ಪ ಮಕ್ಕಳ ಸೂಟ್ ಕೇಸ್ ರಾಜಕೀಯಕ್ಕೆ ಬಗ್ಗಿದ ಬಿಜೆಪಿ ಹೈಕಮಾಂಡ್’ ಎಂದು ಮತ್ತೊಂದು ಎಕ್ಸ್ ಪೋಸ್ಟ್ನಲ್ಲಿ ಕಾಂಗ್ತೆಸ್ ಬರೆದುಕೊಂಡಿದೆ.

ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕೆ ಯತ್ನಾಳ ಅವರನ್ನು ಬಿಜೆಪಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.
.Gold smuggling case | ರನ್ಯಾ ನಿಂದನೆ: ಯತ್ನಾಳ ವಿರುದ್ಧ ಎಫ್ಐಆರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.