ಮದ್ದೂರು: ಕೋಮುದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇರೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮತ್ತು ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಮದ್ದೂರು ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ವಿವಿಧ ಹಿಂದುತ್ವಪರ ಸಂಘಟನೆಗಳು ಮದ್ದೂರು ಪಟ್ಟಣದಲ್ಲಿ ‘ಬಲಿದಾನ ದಿವಸ್’ ಅಂಗವಾಗಿ ಸೋಮವಾರ ಆಯೋಜಿಸಿದ್ದ ಮೆರವಣಿಗೆ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಇಬ್ಬರೂ ಭಾಷಣ ಮಾಡಿದ್ದರು.

ಮದ್ದೂರಿನ್ಲಲಿ ಆರು ತಿಂಗಳ ಹಿಂದೆ ನಡೆದ ಕೋಮುಗಲಭೆ ಸಂದರ್ಭದಲ್ಲೂ ಪಟ್ಟಣಕ್ಕೆ ಬಂದು ಭಾಷಣ ಮಾಡಿದ್ದ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕೋಮುದ್ವೇಷ ಭಾಷಣ ಆರೋಪದ ಮೇರೆಗೆ ಎಫ್ಐಆರ್ ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.