ಭಾರತ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಜನ ಆತಂಕದಲ್ಲಿದ್ದಾರೆ. ಅನ್ನದಾತನಿಗೆ ರಕ್ಷಣೆಯೇ ಇಲ್ಲವಾಗಿದೆ. ಹಲವು ತಿಂಗಳುಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ರೈತರ ಮೇಲೆ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಬೆಂಗಾವಲು ಕಾರು ಹರಿಸಿ ನಾಲ್ವರನ್ನು ಕಗ್ಗೊಲೆ ಮಾಡಲಾಗಿದೆ. - @DKShivakumar#lakhimpur_farmer_massacrepic.twitter.com/fQ23oTM6jj