ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | 67 ಸಾವಿರ ಫಲಾನುಭವಿಗಳಿಗೆ 'ಯುವ ನಿಧಿ'

Published 12 ಜನವರಿ 2024, 14:07 IST
Last Updated 12 ಜನವರಿ 2024, 14:07 IST
ಅಕ್ಷರ ಗಾತ್ರ

ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ʼಯುವ ನಿಧಿʼ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಶಿವಮೊಗ್ಗದಲ್ಲಿ ಚಾಲನೆ ನೀಡಿದ್ದಾರೆ. ವಿನೋಬ ನಗರದ ಫ್ರೀಡಂ ಪಾರ್ಕ್‌ನಲ್ಲಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ವಿವಿಧ ಕಲಾ ತಂಡಗಳು ಅದ್ಧೂರಿಯಾಗಿ ಅವರನ್ನು ಬರಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT