ಬೆಂಗಳೂರು: ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಅವರನ್ನು ಶುಕ್ರವಾರ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಹಾಜರುಪಡಿಸುವ ಸಂದರ್ಭ ಆಂಧ್ರಪ್ರದೇಶದಿಂದ ಬಂದಿದ್ದ ವಕೀಲರ ಗುಂಪು ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿರುವ ಸಾಧ್ಯತೆ ಇದೆ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅನುಮಾನ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಮತ್ತು ನಗರ ಪೊಲೀಸ್ ಆಯುಕ್ತ ಜ್ಯೋತಿಪ್ರಕಾಶ್ ಮಿರ್ಜಿ ಅವರು ಯಾರ ಮಾತನ್ನೂ ಕೇಳುತ್ತಿಲ್ಲ. ಮಾಧ್ಯಮಗಳ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿರುವುದು ಕಣ್ಣೊರೆಸುವ ತಂತ್ರ~ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.