ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ

Last Updated 28 ಫೆಬ್ರುವರಿ 2018, 20:37 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯು ಪಿ.ಯು ಪರೀಕ್ಷೆ ಗುರುವಾರದಿಂದ ಆರಂಭವಾಗಲಿದ್ದು, ಮೊದಲ ದಿನ ಅರ್ಥಶಾಸ್ತ್ರ ಮತ್ತು ಭೌತ ವಿಜ್ಞಾನ ವಿಷಯದ ಪರೀಕ್ಷೆಗೆಳು ನಡೆಯಲಿವೆ.

ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ.

ಪರೀಕ್ಷೆ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜರುಗಲಿವೆ.

ಪರೀಕ್ಷಾ ಅಕ್ರಮಗಳು ನಡೆಯದಂತೆ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆಗೆ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದೆ.

ಹಾಜರಾತಿ ಕೊರತೆಯ ಕಾರಣ ಈ ಬಾರಿ 3,700 ಅಭ್ಯರ್ಥಿಗಳಿಗೆ ಇಲಾಖೆ ಪ್ರವೇಶ ಪತ್ರಗಳನ್ನು ವಿತರಿಸಿಲ್ಲ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT