ಬೆಂಗಳೂರು: ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ 127ನೇ ಜನ್ಮದಿನದ ಸ್ಮರಣೆಗಾಗಿ 'ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್' ಕಥಾ ಸಂಕಲನ ಹಾಗೂ ಕಾದಂಬರಿ ಸ್ಪರ್ಧೆಯನ್ನು ಏರ್ಪಡಿಸಿದೆ.
2017ರಲ್ಲಿ ಪ್ರಕಟವಾದ ಕೃತಿಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದು. ₹ 25 ಸಾವಿರ ನಗದು ಒಳಗೊಂಡಿದೆ. ಏಪ್ರಿಲ್ 15 ಕೊನೆ ದಿನ.
ಸಂಪರ್ಕ ವಿಳಾಸ: ಅಧ್ಯಕ್ಷರು, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್, ನಂ. 21, 10ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು-3. 080-23363347.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.