ಟಿಕೆಟ್ ನೀಡುವಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ. ಎರಡೂ ಪಕ್ಷಗಳು ಟಿಕೆಟ್ ನೀಡಲು ನಿರಾಕರಿಸಿದರೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಶತಸಿದ್ಧ ಎಂದರು.