ಬೆಂಗಳೂರು: ಗೃಹ ರಕ್ಷಕ ಮತ್ತು ಅಗ್ನಿಶಾಮಕ ದಳದ ಐಜಿಪಿ ಗೋಪಾಲ್ ಬಿ.ಹೊಸೂರು ಅವರ ಸ್ವಯಂ ನಿವೃತ್ತಿಗೆ ರಾಜ್ಯ ಸರ್ಕಾರ ಶುಕ್ರವಾರ ಒಪ್ಪಿಗೆ ಸೂಚಿಸಿದೆ.

ಇದೇ 31ರಿಂದ ಜಾರಿಗೆ ಬರುವಂತೆ ಅವರು ಸೇವೆಯಿಂದ ನಿವೃತ್ತಿಯಾಗ ಬಹುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ. 2014ರ ಮಾರ್ಚ್‌ಗೆ ಅವರು ನಿವೃತ್ತರಾಗ ಲಿದ್ದರು. ಆದರೆ ಕಾರಣಾಂತರದಿಂದ ಎರಡು ತಿಂಗಳ ಹಿಂದೆಯೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.