ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಪೆ ಮೇಲೆ ಮಲಗಲಿರುವ ಸಿ.ಎಂ

ಶಾಲೆಯ ಕೊಠಡಿಗೆ ಸುಣ್ಣ–ಬಣ್ಣ ಇಲ್ಲ; ಫ್ಯಾನ್‌ ಮಾತ್ರ ಅಳವಡಿಕೆ
Last Updated 14 ಜೂನ್ 2019, 19:45 IST
ಅಕ್ಷರ ಗಾತ್ರ

ಕಲಬುರ್ಗಿ: ಜೂನ್‌22 ರಂದುತಾಲ್ಲೂಕಿನ ಹೇರೂರ (ಬಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಲಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಚಾಪೆಯ ಮೇಲೆ ಮಲಗಲಿದ್ದಾರೆ.

ಕುಮಾರಸ್ವಾಮಿ ಅವರು ವಾಸ್ತವ್ಯಮಾಡುವ ಕೊಠಡಿಗೆ ಫ್ಯಾನ್‌ ಅಳವಡಿಸಬೇಕು.ಸುಣ್ಣ–ಬಣ್ಣ ಬಳಿಯುವುದು ಬೇಡ ಎಂದು ‌ ಶಾಲೆಗೆ ಭೇಟಿ ನೀಡಿದ್ದಮುಖ್ಯಮಂತ್ರಿ ಕಚೇರಿಯ ಅಧಿಕಾರಿ ಬಿ.ಎನ್‌.ಕೃಷ್ಣಯ್ಯ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT