ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಂದಾಲ್‌ಗೆ ಜಮೀನು: ವಾಪಸ್‌ ಸಾಧ್ಯತೆ

Last Updated 13 ಜೂನ್ 2019, 20:23 IST
ಅಕ್ಷರ ಗಾತ್ರ

ಬೆಂಗಳೂರು: ಭಾರಿ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಜಿಂದಾಲ್‌ ಕಂಪನಿಗೆ ಜಮೀನು ನೀಡುವ ನಿರ್ಧಾರವನ್ನು ಕೈಬಿಡಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ ಎನ್ನಲಾಗಿದೆ.

ಜಿಂದಾಲ್‌ ಭೂ ವಿವಾದ ವನ್ನೇ ಮುಂದಿಟ್ಟುಕೊಂಡು ಬಿಜೆಪಿ ಶುಕ್ರವಾರದಿಂದ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದೆ. ವಿರೋಧ ಪಕ್ಷಗಳಿಗೆ ಪ್ರಬಲ ಅಸ್ತ್ರ ನೀಡಬಾರದು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.ಜಿಂದಾಲ್‌ಗೆ ಭೂಮಿ ನೀಡುವುದಕ್ಕೆ ಬಿಜೆಪಿ ಮಾತ್ರವಲ್ಲದೆ, ಕಾಂಗ್ರೆಸ್‌ನ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT