ಕೇಂದ್ರ ಲೋಕೋಪಯೋಗಿ ಇಲಾಖೆಯಲ್ಲಿ ಹೆಚ್ಚುವರಿ ಸಹಾಯಕ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. 2010ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2016ರಲ್ಲಿ ಅಂಬೇಡ್ಕರ್ ಪ್ರಶಸ್ತಿ, ಅನಕೃ ಟ್ರಸ್ಟ್ ವತಿಯಿಂದ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.