ತುಮಕೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಏ. 28ರಂದು ತುಮಕೂರಿಗೆ ಆಗಮಿಸುವರು. ಅಂದು ಸಿದ್ದಗಂಗಾ ಮಠದಲ್ಲಿ ನಡೆಯುವ ಸಿದ್ದಗಂಗಾ ಮಠಾಧೀಶ ಡಾ.ಶಿವಕುಮಾರ ಸ್ವಾಮೀಜಿ ಅವರ 105ನೇ ಹುಟ್ಟುಹಬ್ಬ ಆಚರಣೆ ಸಮಾರಂಭದಲ್ಲಿ ಭಾಗವಹಿಸುವರು.

ಸೋನಿಯಾ ಅವರು ಸ್ವಾಮೀಜಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಆಶೀರ್ವಾದ ಪಡೆದ ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡುವರು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಶನಿವಾರ ಸ್ವಾಮೀಜಿಯವರನ್ನು ಭೇಟಿ ಮಾಡಿದ ಬಳಿಕ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.