ಬಿಜೆಪಿ ಸಭೆಯನ್ನು ಬಹಿಷ್ಕರಿಸಿದೆ. ಕಾಂಗ್ರೆಸ್, ಜೆಡಿಎಸ್, ಸಿಪಿಎಂ, ಸಿಪಿಐ, ಎಸ್ ಡಿಪಿಐ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದಾರೆ. ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್, ಪಶ್ಚಿಮ ವಲಯ ಐಜಿಪಿ ಪಿ.ಹರಿಶೇಖರನ್, ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್, ದಕ್ಷಿಣ ಕನ್ನಡ ಎಸ್ ಪಿ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳ ಉಪಸ್ಥಿತರಿದ್ದಾರೆ.