ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸೋಮವಾರಪೇಟೆ ತಾಲ್ಲೂಕು ಜಂಬೂರು ಗ್ರಾಮದಲ್ಲಿ ಪ್ರಕೃತಿವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಮನೆನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ @DrParameshwara, ಸಚಿವರಾದ @mlasaramahesh,@utkhader ಡಿಸಿ ಪಿಐ.ಶ್ರೀವಿದ್ಯಾ ಉಪಸ್ಥಿತರಿದ್ದರು pic.twitter.com/z0amhtBx7k