ಪ್ರಜಾವಾಣಿ– ಡೆಕ್ಕನ್ ಹೆರಾಲ್ಡ್ ಮಾತೃ ಸಂಸ್ಥೆ ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿಮಿಟೆಡ್ ಸ್ಥಾಪಿಸಿರುವ ಟ್ರಸ್ಟ್ ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾದ ಅರ್ಹ ಬಡ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣಕ್ಕಾಗಿ ಧನ ಸಹಾಯ ಮಾಡುತ್ತ ಬಂದಿದೆ.

ಸಾರ್ವಜನಿಕರು ಮತ್ತು ದಾನಿಗಳು ಸಂಸ್ಥೆಯ ಈ ಉದ್ದೇಶಕ್ಕೆ ನೆರವಾಗಬೇಕೆಂದು ಕೋರುತ್ತೇವೆ. ಚೆಕ್ ಅಥವಾ ಡಿ.ಡಿ. ರೂಪದಲ್ಲಿ ಹಣವನ್ನು ‘Deccan Herald-Prajavani Relief Trust' ಹೆಸರಿಗೆ ಕಳುಹಿಸಬಹುದು.

ಆನ್‌ಲೈನ್‌ನಲ್ಲಿ www.prajavani.net/edurelief/index.html ಮೂಲಕವೂ ಹಣ ವರ್ಗಾಹಿಸುವ ಸೌಲಭ್ಯ ಇದೆ. ಒಂದು ಸಾವಿರ ರೂಪಾಯಿಗಿಂತ ಅಧಿಕ ನೆರವು ನೀಡುವವರ ಹೆಸರನ್ನು ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್‌ನಲ್ಲಿ ಪ್ರಕಟಿಸಲಾಗುವುದು. ಈ ದೇಣಿಗೆಗೆ ಆದಾಯ ತೆರಿಗೆ ಸೆಕ್ಷನ್ 80 ಜಿ ಅನ್ವಯ ಶೇ 50 ರಷ್ಟು ಆದಾಯ ತೆರಿಗೆ ವಿನಾಯಿತಿ ಇದೆ.

2018ರ ಎಸ್ಸೆಸ್ಸೆಲ್ಸಿಯಲ್ಲಿ ಅಧಿಕ ಅಂಕ ಗಳಿಸಿದ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ–ವಿದ್ಯಾರ್ಥಿನಿಯರು ಮಾತ್ರ ಈ ನೆರವು ಕೋರಿ ಅರ್ಜಿ ಸಲ್ಲಿಸಬಹುದು. ಅರ್ಜಿಯಲ್ಲಿ ವಿಳಾಸ, ಮೊಬೈಲ್ ಸಂಖ್ಯೆ ಮತ್ತಿತರ ವಿವರಗಳಿರಬೇಕು. ಲಕೋಟೆ ಮೇಲೆ ‘ಶೈಕ್ಷಣಿಕ ನೆರವಿಗೆ ಅರ್ಜಿ’ ಎಂದು ಬರೆಯಬೇಕು.

ಸೂಚನೆ: ದೇಣಿಗೆ ನೀಡುವವರು ಲಕೋಟೆ ಮೇಲೆ ‘ಶೈಕ್ಷಣಿಕ ನೆರವಿಗೆ ಕೊಡುಗೆ’ ಎಂದು ನಮೂದಿಸಲು ಮನವಿ.

ವಿಳಾಸ: ಮ್ಯಾನೇಜರ್, ಡೆಕ್ಕನ್ ಹೆರಾಲ್ಡ್– ಪ್ರಜಾವಾಣಿ ಪರಿಹಾರ ಟ್ರಸ್ಟ್, ನಂ. 75, ಮಹಾತ್ಮಗಾಂಧಿ ರಸ್ತೆ, ಬೆಂಗಳೂರು – 560001.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.