ಮೈಸೂರು: ಸಾಹಿತಿ ಎಸ್.ಎಲ್. ಭೈರಪ್ಪ, ಉದ್ಯಮಿ ಅಜೀಂ ಪ್ರೇಮ್‌ಜಿ ಮತ್ತು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.

ಇದೇ 17ರಂದು ನಡೆಯುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಭಾರತೀಯ ವಿಜ್ಞಾನ ಸಂಸ್ಥೆ ವಿಶ್ರಾಂತ ನಿರ್ದೇಶಕ ಪ್ರೊ.ಗೋವರ್ಧನ್ ಮೆಹ್ತಾ ಘಟಿಕೋತ್ಸವ ಭಾಷಣ ಮಾಡುವರು.

ರಾಜ್ಯಪಾಲ ವಜೂಭಾಯಿ ವಾಲಾ, ಸಚಿವ ಆರ್.ವಿ. ದೇಶಪಾಂಡೆ ಪಾಲ್ಗೊಳ್ಳುವರು ಎಂದು ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.