ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಮೇ 15ರಂದು ಪ್ರಕಟ ವಾಗುವ ನಿರೀಕ್ಷೆ ಇದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಇದೇ 30ಕ್ಕೆ ಪೂರ್ಣ ಗೊಳ್ಳಲಿದೆ. ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕ ಎ.ದೇವಪ್ರಕಾಶ್ ತಿಳಿಸಿದರು.

ವಿಜ್ಞಾನದ ವಿಷಯದ ಕೆಲ ಪ್ರಶ್ನೆಗಳಲ್ಲಿ ದೋಷ ಇದ್ದ ಕಾರಣ, ಆ ಪ್ರಶ್ನೆಗಳಿಗೆ ಸೀಮಿತವಾಗಿ ಕೃಪಾಂಕ ನೀಡಲಾಗುತ್ತದೆ. ಮೌಲ್ಯಮಾಪಕರಿಗೆ ಈ ಸಂಬಂಧ ಸೂಚನೆ ನೀಡಲಾಗಿದೆ.

ಮೇ 5ರೊಳಗೆ ಪಿಯು ಫಲಿತಾಂಶ?
ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ಮೇ 5ರ ಒಳಗೆ ಫಲಿತಾಂಶ ಪ್ರಕಟವಾಗಲಿದೆ.

ಮೇ 1, 2ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಅದಾದ ಒಂದೆರಡು ದಿನದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 3 ಅಥವಾ 5ರಂದು ಫಲಿತಾಂಶ ಪ್ರಕಟಿಸಲು ಪಿಯು ಮಂಡಳಿ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.