ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಸ್ತೆಯಲ್ಲೇ ಹೆರಿಗೆ

Published : 12 ಮಾರ್ಚ್ 2017, 20:11 IST
ಫಾಲೋ ಮಾಡಿ
Comments

ಮಾನ್ವಿ (ರಾಯಚೂರು ಜಿಲ್ಲೆ): ಇಲ್ಲಿಯ  ಬಸವ ವೃತ್ತದಲ್ಲಿ ಮಹಿಳೆಯೊಬ್ಬರು ಭಾನುವಾರ ಬಸ್‌ನಿಂದ ಇಳಿದ ಕ್ಷಣವೇ ಹೆಣ್ಣು ಮಗುವಿಗೆ ಜನ್ಮ ನೀಡಿದರು.

ಆರೋಗ್ಯ ತಪಾಸಣೆಗಾಗಿ ರಾಯಚೂರಿನ ರಿಮ್ಸ್‌ ಆಸ್ಪತ್ರೆಗೆ ತೆರಳಿದ್ದ ಪಟ್ಟಣದ ಹಿರೇಬಾವಿ ನಿವಾಸಿ ಯಲ್ಲಮ್ಮ ರಾಮಣ್ಣ ಮಾನ್ವಿ ಪಟ್ಟಣಕ್ಕೆ ಸಾರಿಗೆ ಬಸ್‌ನಲ್ಲಿ ಮರಳಿದರು.

‘ಬಸವ ವೃತ್ತ ಸಮೀಪಿಸುತ್ತಿದ್ದಂತೆ ತೀವ್ರ ನೋವು ಕಾಣಿಸಿಕೊಂಡಿತು. ಬಸ್‌ನಿಂದ ಕೆಳಗೆ ಇಳಿಯುತ್ತಿದ್ದಂತೆ ಹೆರಿಗೆಯಾಯಿತು. ಬಳಿಕ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಕೊಡಿಸಲಾಯಿತು. ಮಗು, ತಾಯಿ ಆರೋಗ್ಯವಾಗಿದ್ದಾರೆ’ ಎಂದು ಯಲ್ಲಮ್ಮಳ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT