ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ.
ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ 8.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.