ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹಾಗೂ ರಾಜಕೀಯ ವಿದ್ಯಮಾನಗಳು ರಾಷ್ಟ್ರ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿವೆ. ಬಹುಮತಕ್ಕೆ ಅಗತ್ಯವಿರುವುದಕ್ಕಿಂತ 9 ಸ್ಥಾನ ಕೊರತೆಯಿದ್ದರೂ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟಿರುವ ರಾಜ್ಯಪಾಲರ ಕ್ರಮ ವಿವಿಧ ರಾಜ‌್ಯಗಳ ರಾಜಕೀಯ ಪಕ್ಷಗಳನ್ನು ಜಾಗೃತಗೊಳಿಸಿವೆ.

ಗೋವಾ, ಬಿಹಾರ ಬಳಿಕ ಇದೀಗ ಮಣಿಪುರ, ಮೇಘಾಲಯ ರಾಜ್ಯಗಳಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದು ದೊಡ್ಡ ಪಕ್ಷಗಳಾಗಿ ಹೊರಹೊಮ್ಮಿದ್ದ ಪಕ್ಷಗಳು ಅಧಿಕಾರಕ್ಕಾಗಿ ಕಸರತ್ತು ಆರಂಭಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.