ಬೆಂಗಳೂರು: ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಕಾಯ್ದೆ- 2006 ಅನ್ನು ಜಾರಿ ಮಾಡುವುದಕ್ಕೂ ಮುನ್ನ ಅದರ ಸಾಧಕ– ಬಾಧಕಗಳ ಬಗ್ಗೆ ವಿಸ್ತೃತ ಚರ್ಚೆ ಮಾಡಬೇಕು.

ಈ ವಿಷಯದಲ್ಲಿ ಆತುರದ ತೀರ್ಮಾನ ಬೇಡ ಎಂದು ಉನ್ನತ ಶಿಕ್ಷಣ ಖಾತೆ ಮಾಜಿ ಸಚಿವರೂ ಆದ ಬಿಜೆಪಿ ಶಾಸಕ ಸಿ.ಟಿ.ರವಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.