ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಸುಧಾಕರ್‌ ತಂದೆಗೆ ಜ್ವರ, ಕೆಮ್ಮು: ಕೋವಿಡ್‌ ಪರೀಕ್ಷೆ, ವರದಿಯ ನಿರೀಕ್ಷೆ

Last Updated 22 ಜೂನ್ 2020, 13:34 IST
ಅಕ್ಷರ ಗಾತ್ರ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ ಅವರ ತಂದೆ ಪಿ.ಎನ್‌ ಕೇಶವರೆಡ್ಡಿ ಅವರಿಗೆಜ್ವರ ಮತ್ತು ಕೆಮ್ಮಿನ ಸಮಸ್ಯೆ ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಸ್ವತಃ ಸುಧಾಕರ್‌ ಅವರೇ ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ.

‘ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ,’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT