ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡುವ ನಿರೀಕ್ಷೆ ಇದೆ. ಈ ನಡುವೆ ಸಾಮಾಜಿಕ ಮಾಧ್ಯಮದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ವಿಚಾರವಾಗಿ ಹಲವು ಬಗೆಬಗೆಯ ಮೀಮ್ಸ್ಗಳು ಹರಿದಾಡುತ್ತಿವೆ.

ಉಪಮುಖ್ಯಮಂತ್ರಿಯಾದ್ದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ತಿಳಿಸಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ವಿಷಯವನ್ನು ನೆಟ್ಟಿಗರು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿ ಬಗೆಬಗೆಯ ಮೀಮ್ಸ್ಗಳನ್ನು ಹಂಚಿಕೊಂಡಿದ್ದಾರೆ. ಅವುಗಳಲ್ಲಿ ಕೆಲವು ಇಲ್ಲಿವೆ.

ಸಿಎಂ ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕಾರಣದಲ್ಲಿ ಟಗರು ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಆದರೆ ಕಾಕತಾಳೀಯ ಎಂಬಂತೆ ಇಂದು ಬಕ್ರಿದ್ ಹಬ್ಬವಿದೆ. ಇಂದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ‘ರಾಜ್ಯದಲ್ಲಿ ಈ ಬಾರಿ ಬಕ್ರಿದ್ ದಿನ ಟಗರು ಬಲಿ ಕೊಡಲು ಮುಂದಾದ ಕಾಂಗ್ರೆಸ್’ ಎಂಬ ಮೀಮ್ಸ್ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಸಿದ್ಧಣ್ಣ ನಿನ್ನ ಹರಿಕಥೆ ಮುಗಿಯಿತು ಹೋಗಿ ಬನ್ನಿ, ಕಾಂಗ್ರೆಸ್ ಹೈಕಮಾಂಡ್ 3 ನೇ ಬಾರಿ ರಾಜೀನಾಮೆ ಕೊಡಿ ಅಂತ ಆದೇಶ ಮಾಡಿದ್ದಾರಂತೆ.... ಎಂಬ ಮೀಮ್ಸ್ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.