ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕಿಸ್ತಾನದಲ್ಲಿ ಹಿಮಕುಸಿತ; ಹತ್ತು ಮಂದಿ ಸಾವು

Published 28 ಮೇ 2023, 13:53 IST
Last Updated 28 ಮೇ 2023, 13:53 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ : ಪಾಕಿಸ್ತಾನದ ಗಿಲ್ಗಿಟ್–ಬಲೂಚಿಸ್ತಾನ್‌ ವಲಯದಲ್ಲಿ ಶನಿವಾರ ಹಿಮಕುಸಿತದಿಂದ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಇತರೆ 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದು, ಗಾಯಾಗಳುಗಳಲ್ಲಿ 12 ಜನರ ಸ್ಥಿತಿ ಗಂಭೀರವಾಗಿದೆ. ಪಾಕಿಸ್ತಾನ ಸೇನೆಯ ಯೋಧರ ಜೊತೆಗೆ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT