ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದಲ್ಲಿ ಬೆಟ್ಟ ಕುಸಿದು 14 ಮಂದಿ ಸಾವು: ಐವರು ನಾಪತ್ತೆ

Published 4 ಜೂನ್ 2023, 14:20 IST
Last Updated 4 ಜೂನ್ 2023, 14:20 IST
ಅಕ್ಷರ ಗಾತ್ರ

ಬೀಜಿಂಗ್‌: ಚೀನಾದ ಸಿಚುವಾನ್ ಪ್ರಾಂತ್ಯದ ಲೆಶನ್ ನಗರದಲ್ಲಿ ಭಾನುವಾರ ಬೆಟ್ಟವೊಂದು ಕುಸಿದು 14 ಮಂದಿ ಮೃತಪಟ್ಟಿದ್ದು, ಐವರು ನಾಪತ್ತೆಯಾಗಿದ್ದಾರೆ.

ಬೆಳಿಗ್ಗೆ 6 ಗಂಟೆಗೆ ಈ ಘಟನೆ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. 180ಕ್ಕೂ ಹೆಚ್ಚು ಮಂದಿಯ ರಕ್ಷಣಾ ತಂಡ, ನಾಪತ್ತೆಯಾದವರಿಗಾಗಿ ಶೋಧ ನಡೆಸುತ್ತಿದೆ ಎಂದು ವಾರ್ತಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದು ಷಿನ್‌ಹುವಾ  ಸುದ್ದಿ ಸಂಸ್ಥೆ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT