ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್ ನೌಕಾಪಡೆಯ 2 ಹೆಲಿಕಾಪ್ಟರ್‌ ಪತನ

Published 20 ಏಪ್ರಿಲ್ 2024, 20:52 IST
Last Updated 20 ಏಪ್ರಿಲ್ 2024, 20:52 IST
ಅಕ್ಷರ ಗಾತ್ರ

ಟೋಕಿಯೊ: ಜಪಾನ್‌ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಶನಿವಾರ ಪೆಸಿಫಿಕ್‌ ಸಾಗರದಲ್ಲಿ ಪತನಗೊಂಡಿವೆ. ಈ ಹೆಲಿಕಾಪ್ಟರ್‌ಗಳಲ್ಲಿ ತಲಾ ನಾಲ್ಕರಂತೆ ಒಟ್ಟು ಎಂಟು ಮಂದಿ ಸಿಬ್ಬಂದಿ ಇದ್ದರು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಎರಡು ಎಸ್‌ಎಚ್‌-60ಕೆ ಹೆಲಿಕಾಪ್ಟರ್‌ಗಳು ರಾತ್ರಿ ತರಬೇತಿ ವೇಳೆ, ಟೋಕಿಯೊದ ದಕ್ಷಿಣ ಪೆಸಿಫಿಕ್ ಮಹಾಸಾಗರದ ತೊರಿಶಿಮಾ ದ್ವೀಪದ ಬಳಿ ತಡವಾಗಿ ಸಂಪರ್ಕ ಕಳೆದುಕೊಂಡಿತು ಎಂದು ರಕ್ಷಣಾ ಸಚಿವ ಮಿನೋರು ಕಿಹರಾ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT