ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀಸಾಕ್ಕೆ ಸಾಮಾಜಿಕ ಜಾಲತಾಣದ ವಿವರ ಅಗತ್ಯ: ಅಮೆರಿಕ

Last Updated 2 ಜೂನ್ 2019, 20:00 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ಪಿಟಿಐ): ಅಮೆರಿಕ ವೀಸಾ ಪಡೆಯಲು ಬಯಸುವವರು ಇನ್ನು ಮುಂದೆ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳ ವಿವರಗಳನ್ನು ಅರ್ಜಿಯಲ್ಲಿ ನಮೂದಿಸಬೇಕು ಎಂಬ ಹೊಸ ನಿಯಮವನ್ನು ಅಮೆರಿಕ ಜಾರಿಗೆ ತಂದಿದೆ.

‘ಸಾಮಾಜಿಕ ಜಾಲತಾಣಗಳು ಭಯೋತ್ಪಾದನಾ ಕೃತ್ಯಗಳನ್ನು ಹೆಚ್ಚಿಸುವ, ಉಗ್ರ ಚಟುವಟಿಕೆಗಳ ವೇದಿಕೆಯಾಗಿದೆ.ಈ ನಿಯಮದ ಮೂಲಕ ಇಂಥ ಮನಃಸ್ಥಿತಿಯ ವ್ಯಕ್ತಿಗಳನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ.ಜೊತೆಗೆ ಇಂಥವರು ನಮ್ಮ ದೇಶದಲ್ಲಿ ಅಡಗಿ ಕೂರುವುದು ತಪ್ಪಲಿದೆ’ ಎಂದಿದೆ.

ಈ ನಿಯಮವು ಕಡಿಮೆ ಅವಧಿಗೆ ವೀಸಾ ಪಡೆಯುವವರಿಗೂ ಅನ್ವಯವಾಗುತ್ತದೆ. ಖಾತೆ ಇಲ್ಲದಿದ್ದರೆ, ಇಲ್ಲ ಎನ್ನುವುದನ್ನೂ ನಮೂದಿಸಬೇಕು.ತಪ್ಪು ಮಾಹಿತಿ ನೀಡಿದರೆ, ಪರಿಣಾಮ ಎದುರಿಸಬೇಕಾಗಬಹುದು ಎಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT