‘ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಎಪ್ಸಮ್ ಉಪನಗರದ ಮನೆಯೊಂದರಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿದೆ ಎಂಬ ಕರೆ ಬಂದಿತ್ತು. ಮಹಿಳೆ ಸೇರಿದಂತೆ ವ್ಯಕ್ತಿಯೊಬ್ಬನಿಗೆ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.